ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಜನರನ್ನು ಸಿಬಿಐ ಆರೋಪಿಗಳೆಂದು ಹೆಸರಿಸಿದೆ.

ಎಫ್ಐಆರ್ ಅನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಲವಾರು ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಇದರಲ್ಲಿ ಕ್ರಿಮಿನಲ್ ಪಿತೂರಿ, ಸುಳ್ಳು ಖಾತೆ ಸೃಷ್ಟಿ ಹಾಗೂ ಅಧಿಕ ಲಾಭದ ಆರೋಪಗಳು ಸೇರಿವೆ.

ಮನೀಶ್ ಸಿಸೋಡಿಯಾ ಅವರ ಮನೆ ಸಹಿತ ದೆಹಲಿ ಎನ್ಸಿಆರ್ನ 21 ಸ್ಥಳಗಳಲ್ಲಿ ದಾಳಿ ನಡೆಸಿರುವ ಸಿಬಿಐ, ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಸಿಬಿಐ ದಾಳಿಯನ್ನು ಸ್ವಾಗತಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಇವನ್ನೂ ಓದಿ...

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ

ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ; ದೆಹಲಿ ಮಾದರಿ ತಡೆಯಲು ಯತ್ನ: ಕೇಜ್ರಿವಾಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.