ನವದೆಹಲಿ: ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗಳಾದ ನತಾಶಾ ನರ್ವಾಲ್, ದೇವಾಂಗನಾ ಕಾಲಿತಾ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕೆಂದು ದೆಹಲಿ ನ್ಯಾಯಾಲಯವು ಗುರುವಾರ ಸೂಚಿಸಿದೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ಮೂವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ಹಿಂದೆ ಇವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಮೂವರು ವಿದ್ಯಾರ್ಥಿಗಳ ಜಾಮೀನು ಮತ್ತು ಮುಚ್ಚಳಿಕೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಕಾರಣ ಅವರನ್ನು ಬಿಡುಗಡೆ ಮಾಡಿರಲಿಲ್ಲ.

ಇದನ್ನೂ ಓದಿ– ದೆಹಲಿ ಗಲಭೆಯಲ್ಲಿ ಭಾಗಿಯಾದವರನ್ನುಸುಮ್ಮನೆ ಬಿಡುವುದಿಲ್ಲ: ಗೃಹ ಸಚಿವ ಅಮಿತ್ ಶಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.