ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

ಜಿಲ್ಲೆ

ADVERTISEMENT

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ದ: ಡಿಸಿಎಂ ಡಿ.ಕೆ ಶಿವಕುಮಾರ್

ಕಾವೇರಿ ನದಿ ತೀರದ ಜನರ ಬದುಕು ಹಸನುಗೊಳಿಸಲು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗುವಂತೆ ಮೇಕೆದಾಟು ಯೋಜನೆ ರಾಜ್ಯಕ್ಕೆ ಅನಿವಾರ್ಯವಾಗಿದೆ, ನ್ಯಾಯಾಲಯದಲ್ಲಿ ಹೋರಾಟ ಮಾಡಿಯಾದರೂ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
Last Updated 7 ಸೆಪ್ಟೆಂಬರ್ 2024, 16:01 IST
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ದ: ಡಿಸಿಎಂ ಡಿ.ಕೆ ಶಿವಕುಮಾರ್

ಔರಾದ್: ನೀರಿನ ಗುಂಡಿಗೆ ಬಿದ್ದು ಬಾಲಕ ಸಾವು

ಔರಾದ್ ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
Last Updated 7 ಸೆಪ್ಟೆಂಬರ್ 2024, 14:40 IST
ಔರಾದ್: ನೀರಿನ ಗುಂಡಿಗೆ ಬಿದ್ದು ಬಾಲಕ ಸಾವು

ಏತ ನೀರಾವರಿ ಯೋಜನೆಗೆ ಡಿಸಿಎಂ ಪರೀಕ್ಷಾರ್ಥ ಚಾಲನೆ

ಕನಕಪುರ ತಾಲ್ಲೂಕಿನ ಹಾರೋಬೆಲೆಯ ಮೂಲೆಗುಂದಿಯಲ್ಲಿ ನಿರ್ಮಿಸಲಾಗಿರುವ ಅರ್ಕಾವತಿ ಜಲಾಶಯ ಬಲದಂಡೆ ಏತ ನೀರಾವರಿ ಯೋಜನೆಯಡಿ ನೀರು ಪೂರೈಕೆಗೆ ಪರಿಕ್ಷಾರ್ಥವಾಗಿ ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಶನಿವಾರ ಚಾಲನೆ ನೀಡಿದರು.
Last Updated 7 ಸೆಪ್ಟೆಂಬರ್ 2024, 13:29 IST
ಏತ ನೀರಾವರಿ ಯೋಜನೆಗೆ ಡಿಸಿಎಂ ಪರೀಕ್ಷಾರ್ಥ ಚಾಲನೆ

ಬಂಟ್ವಾಳ | ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ: ವಧು ಸಾವು

ಬಂಟ್ವಾಳದ ಬಿ.ಸಿ.ರೋಡ್ ಸಮೀಪದ ತಲಪಾಡಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ನವವಿವಾಹಿತೆ ಸಾವಿಗೀಡಾಗಿದ್ದಾರೆ.
Last Updated 7 ಸೆಪ್ಟೆಂಬರ್ 2024, 12:45 IST
ಬಂಟ್ವಾಳ | ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ: ವಧು ಸಾವು

ಸಾವಿನಲ್ಲೂ ಸಾರ್ಥಕತೆ | ಅಪಘಾತದಲ್ಲಿ ಯುವಕರ ಸಾವು: ನಾಲ್ವರು ಅಂಧರಿಗೆ ನೇತ್ರದಾನ

ಗಣಪತಿ ಮೂರ್ತಿ ತರಲು ಯುವಕರು ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದು, ಅವರ ನೇತ್ರದಾನಕ್ಕೆ ಇಬ್ಬರ ಪೋಷಕರು ನಿರ್ಧರಿಸಿದ್ದಾರೆ. ಇದರಿಂದ ನಾಲ್ವರು ಅಂಧರ ಬಾಳಿಗೆ ಬೆಳಕು ದೊರೆತಂತಾಗಿದೆ.
Last Updated 7 ಸೆಪ್ಟೆಂಬರ್ 2024, 10:20 IST
ಸಾವಿನಲ್ಲೂ ಸಾರ್ಥಕತೆ | ಅಪಘಾತದಲ್ಲಿ ಯುವಕರ ಸಾವು: ನಾಲ್ವರು ಅಂಧರಿಗೆ ನೇತ್ರದಾನ

ಗೂಡ್ಸ್ ವಾಹನ ಪಲ್ಟಿ: ಗಣಪತಿ ತರಲು ಹೋಗುತ್ತಿದ್ದ ಇಬ್ಬರು ಯುವಕರ ಸಾವು

ಗಣಪತಿ ಮೂರ್ತಿ ತರಲು ಯುವಕರು ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ‌.
Last Updated 7 ಸೆಪ್ಟೆಂಬರ್ 2024, 8:50 IST
ಗೂಡ್ಸ್ ವಾಹನ ಪಲ್ಟಿ: ಗಣಪತಿ ತರಲು ಹೋಗುತ್ತಿದ್ದ ಇಬ್ಬರು ಯುವಕರ ಸಾವು

ಕೋಲಾರ: ಕೆರೆ ಏರಿ ಮೇಲಿ ಪಿಒಪಿ ಗಣಪನ ರಾಶಿ

ಇನ್ನೂ ಕರಗಿಲ್ಲದ ಕಳೆದ ಬಾರಿ ವಿಸರ್ಜನೆ ಮಾಡಿದ್ದ ಗಣೇಶ ಮೂರ್ತಿಗಳು!
Last Updated 7 ಸೆಪ್ಟೆಂಬರ್ 2024, 7:59 IST
ಕೋಲಾರ: ಕೆರೆ ಏರಿ ಮೇಲಿ ಪಿಒಪಿ ಗಣಪನ ರಾಶಿ
ADVERTISEMENT

ರೈತರ ಕನಸು ಭಗ್ನಗೊಳಿಸಿದ ಮೇಘರಾಜ: ತೊಗರಿಗೆ ಬೇರುರೋಗ

ನಿರಂತರ ಅತಿವೃಷ್ಠಿ, ಅನಾವೃಷ್ಠಿಯಿಂದ ತತ್ತರಿಸಿದ್ದ ರೈತರು ಪ್ರಸಕ್ತ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬಿದ್ದಿದ್ದರಿಂದ ಹರ್ಷದಲ್ಲಿ ಇದ್ದರು. ಆದರೆ, ಹದಿನೈದು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಸುರಿಯುತ್ತಿರುವ ಮಳೆ...
Last Updated 7 ಸೆಪ್ಟೆಂಬರ್ 2024, 7:59 IST
ರೈತರ ಕನಸು ಭಗ್ನಗೊಳಿಸಿದ ಮೇಘರಾಜ: ತೊಗರಿಗೆ ಬೇರುರೋಗ

ಕೊಪ್ಪಳ ಏತ ನೀರಾವರಿಗೆ ಮತ್ತೊಂದು ‘ವಿಘ್ನ’

ಕೃಷ್ಣಾ ನದಿ ತುಂಬಿ ಹರಿದರೆ ಈ ಭಾಗದ ಜನರಲ್ಲಿ ಸಂತಸ ಮನೆಮಾಡುತ್ತದೆ. ಕಾರಣವೆಂದರೆ ಕೃಷ್ಣಾ ಭಾಗ್ಯ ಜಲನಿಗಮ ಕೈಗೆತ್ತಿಕೊಂಡಿರುವ ಕೊಪ್ಪಳ ಏತ ನೀರಾರಿ ಯೋಜನೆಯಲ್ಲಿನ ಕೆರೆ ತುಂಬಿಸುವ ಉಪ ಯೋಜನೆಯಲ್ಲಿ ತಮ್ಮೂರಿನ ಕೆರೆಗಳೂ ಭರ್ತಿಯಾಗುತ್ತವೆ ಎಂಬ ಆಶಯ.
Last Updated 7 ಸೆಪ್ಟೆಂಬರ್ 2024, 7:58 IST
ಕೊಪ್ಪಳ ಏತ ನೀರಾವರಿಗೆ ಮತ್ತೊಂದು ‘ವಿಘ್ನ’

ಹುಬ್ಬಳ್ಳಿ: ಗಣೇಶ ಮೂರ್ತಿಗೆ ಮುಸ್ಲಿಮರ ದೇಣಿಗೆ

ಗಣೇಶ ಚತುರ್ಥಿಯಲ್ಲಿ ಸಂಭ್ರಮ, ಸಡಗರದಿಂದ ಆಚರಿಸುವುದರ ಜೊತೆಗೆ ಕೋಮು ಸೌಹಾರ್ದದ ಬೆಸುಗೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮುಸ್ಲಿಮರು ಕೈಜೋಡಿಸಿದ್ದಾರೆ.
Last Updated 7 ಸೆಪ್ಟೆಂಬರ್ 2024, 7:57 IST
ಹುಬ್ಬಳ್ಳಿ: ಗಣೇಶ ಮೂರ್ತಿಗೆ ಮುಸ್ಲಿಮರ ದೇಣಿಗೆ
ADVERTISEMENT