ಅಮೇಥಿ: ಕಾಂಗ್ರೆಸ್ ತೊರೆದಿರುವ ಗುಲಾಂ ನಬಿ ಆಜಾದ್ ಈಗ ಸ್ವತಂತ್ರರು (ಆಜಾದ್) ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಆದರೆ ಅಮೇಥಿ ಬಹಳ ಹಿಂದೆಯೇ ಸ್ವತಂತ್ರವಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ಸುಮಾರು ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದ್ದ ಗುಲಾಂ ನಬಿ ಆಜಾದ್, ರಾಜೀನಾಮೆ ಸಲ್ಲಿಸಿದ್ದರು.

ಇದನ್ನೂ ಓದಿ:ವಿಪಕ್ಷಗಳ ನೇತೃತ್ವದ ಸರ್ಕಾರ ಕೆಡವಲು ₹6,300 ಕೋಟಿ ವೆಚ್ಚ: ಅರವಿಂದ ಕೇಜ್ರಿವಾಲ್

ಕಾಂಗ್ರೆಸ್ನ 'ಭಾರತ ಒಗ್ಗೂಡಿಸಿ ಯಾತ್ರೆ' ಬಗ್ಗೆ ಪ್ರತಿಕ್ರಿಯಿಸಿದ ಇರಾನಿ, ಕಾಂಗ್ರೆಸ್ನ ಸ್ವಂತ ನಾಯಕತ್ವವೇ ವಿಶೇಷವಾಗಿ ಗಾಂಧಿ ಕುಟುಂಬದ ಬಗ್ಗೆ ಪ್ರತಿಕ್ರಿಯಿಸುತ್ತಿದೆ. ಹಾಗಾಗಿ ನಾವೇನು ಹೆಚ್ಚೇನು ಹೇಳುವ ಅಗತ್ಯವಿಲ್ಲ. ಗುಲಾಂ ನಬಿ ಆಜಾದ್ ಸ್ವತಂತ್ರರಾಗಿದ್ದಾರೆ. ಆದರೆ ಬಹಳ ಹಿಂದೆಯೇ ಅಮೇಥಿ ಸ್ವತಂತ್ರವಾಯಿತು ಎಂದು ಹೇಳಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸ್ಮೃತಿ ಇರಾನಿ ಸೋಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.