ನವದೆಹಲಿ: ಶಿಶುಗಳೊಂದಿಗೆ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ರೈಲು ಪ್ರಯಾಣವನ್ನು ಹೆಚ್ಚು ಅನುಕೂಲಕರ ಮತ್ತು ಆರಾಮದಾಯಕವಾಗಿಸುವ ಸಲುವಾಗಿ ಭಾರತೀಯ ರೈಲ್ವೆ ಹೊಸ ಹೆಜ್ಜೆ ಇಟ್ಟಿದೆ.

ರೈಲುಗಳಲ್ಲಿ ಪ್ರಯಾಣಿಸುವ ಶಿಶುಗಳಿಗಾಗಿ ‘ಬೇಬಿ ಬರ್ತ್’ ಆಸನ ವ್ಯವಸ್ಥೆ ಇರಲಿದೆ. ಆರಂಭಿಕ ಹಂತದಲ್ಲಿ ಲಖನೌ ಮೇಲ್ ರೈಲುಗಳಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಅಳವಡಿಸಲಾಗಿದೆ.

ಓದಿ...ಸರ್ಕಾರು ವಾರಿ ಪಾಟ Twitter Review: ಮಹೇಶ್–ಕೀರ್ತಿ ನಟನೆಗೆ ‘ಸೈ’ ಎಂದ ಪ್ರೇಕ್ಷಕ

ಮಕ್ಕಳಿಗಾಗಿ ಅಳವಡಿಸಿರುವ ಈ ಆಸನಗಳು 770 ಮಿ.ಮೀ ಉದ್ದ, 255 ಮಿ.ಮೀ ಅಗಲ ಹಾಗೂ 76.2 ಮಿ.ಮೀ ಎತ್ತರ ಇರಲಿವೆ.

‘ಪ್ರಯಾಣಿಕರ ಸಲಹೆ ಮೇರೆಗೆ ‘ಬೇಬಿ ಬರ್ತ್’ ಆಸನ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಪ್ರಯಾಣಿಕರಿಂದ ಉತ್ತಮ ಸ್ಪಂದನೆದೊರೆತರೆ ಮುಂಬರುವ ದಿನಗಳಲ್ಲಿ ಈ ಸೇವೆಯನ್ನು ವಿಸ್ತರಿಸಲಾಗುವುದು’ ಎಂದು ಉತ್ತರ ರೈಲ್ವೆ ವಲಯದ ಅಧಿಕಾರಿಯೊಬ್ಬರು ‘ಪಿಟಿಐ’ಗೆ ತಿಳಿಸಿದ್ದಾರೆ.

‘ಬೇಬಿ ಬರ್ತ್’ ಆಸನ ವ್ಯವಸ್ಥೆಯ ಬಗ್ಗೆ ರೈಲ್ವೆ ವ್ಯವಸ್ಥೆಗಳ ಮಾಹಿತಿ ಕೇಂದ್ರದಲ್ಲಿ (ಸಿಆರ್ಐಎಸ್) ಅಗತ್ಯ ವಿವರಗಳನ್ನು ಒದಗಿಸಲಾಗಿದೆ. ಪ್ರಯಾಣಿಕರು ಅಗತ್ಯಕ್ಕೆ ತಕ್ಕಂತೆ ಬುಕ್ ಮಾಡಿಕೊಳ್ಳಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಓದಿ...ಫಾರ್ಮ್ಗೆ ಮರಳಲು ಪರದಾಡುತ್ತಿರುವ ಕೊಹ್ಲಿ; ಪಾಕ್ ಆಟಗಾರ ರಿಜ್ವಾನ್ ಹೇಳಿದ್ದೇನು?

Koo App
Facilitating ease of travel for mothers travelling with their babies. Indian Railways introduced baby berth on experimental basis in Lucknow Mail 12229/30, Coach No. 194129/B4, berth No. 12 & 60. The fitted baby berth is foldable & secured with a stopper. #PassengerConvenience #Amenities #Comfort #IndianRailways
View attached media content
- Ministry of Railways (@RailMinIndia) 10 May 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.