ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು,ಸೋಂಕಿನ ಸೌಮ್ಯ ಲಕ್ಷಣಗಳುಕಾಣಿಸಿಕೊಂಡಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರಿಗೆ ಕೋವಿಡ್ ಕಾಣಿಸಿಕೊಂಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಇಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಈ ಮಧ್ಯೆ, ಶಿವಸೇನಾ ಶಾಸಕ ಮತ್ತು ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ತಿಳಿಸಿರುವುದು ಮಹಾರಾಷ್ಟ್ರದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ.

ಓದಿ...

‘ಒಬ್ಬ ದುಷ್ಟ ರಾಜ’: ಟ್ವೀಟ್ ಮೂಲಕ ಉದ್ಧವ್ ಠಾಕ್ರೆಯನ್ನು ಕೆಣಕಿದ ಅಮೃತಾ ಫಡಣವೀಸ್

ಮಹಾ ಸಂಕಷ್ಟ: 40 ಶಾಸಕರ ಬೆಂಬಲ ಇದೆ ಎಂದ ಏಕನಾಥ್ ಶಿಂಧೆ

ಶಿವಸೇನಾದ ಶಿಂಧೆ, ಹಲವು ಶಾಸಕರ ಜತೆ ಗುಜರಾತ್ಗೆ: ಉದ್ಧವ್ ಸರ್ಕಾರಕ್ಕೆ ಕುತ್ತು?

ಉದ್ಧವ್ ಸರ್ಕಾರಕ್ಕೆ ಕುತ್ತು: ಎಚ್ಚರಿಕೆ ಕಡೆಗಣಿಸಿದ್ದೇ ಬಿಕ್ಕಟ್ಟಿಗೆ ಕಾರಣವೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.