ಮುಂಬೈ: ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 49,447 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ, ಮುಂಬೈ ನಗರವೊಂದರಲ್ಲೇ 9,090 ಪ್ರಕರಣಗಳು ವರದಿಯಾಗಿವೆ.

ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 89,129 ಹೊಸ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ ಮಹಾರಾಷ್ಟ್ರದಲ್ಲೇ ಅತಿಹೆಚ್ಚು ಪ್ರಕರಣಗಳಿವೆ.

ಓದಿ:Covid-19 Karnataka Update: ಇಂದು 4,373 ಹೊಸ ಪ್ರಕರಣ, 19 ಮಂದಿ ಸಾವು

ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ನಿತ್ಯ 50 ಸಾವಿರದ ದಾಟುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವ ಕುರಿತು ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ರಾತ್ರಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.