ಮುಂಬೈ: ದೇಶದ ಮೊದಲ ಹವಾನಿಯಂತ್ರಿತ ಎಲೆಕ್ಟ್ರಿಕ್ ಡಬಲ್ ಡೆಕರ್ ಬಸ್‌ಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಮುಂಬೈನಲ್ಲಿ ಚಾಲನೆ ನೀಡಿದರು.

ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆ (ಬಿಇಎಸ್‌ಟಿ) ಅಧೀನದಲ್ಲಿ ಈ ಬಸ್ ಕಾರ್ಯಾಚರಿಸಲಿದೆ.

ಅಶೋಕ್ ಲೇಲ್ಯಾಂಡ್‌ನ ಸ್ವಿಚ್ ಇಐವಿ22 ಬಸ್ ಅನ್ನು ಭಾರತದಲ್ಲೇ ವಿನ್ಯಾಸಗೊಳಿಸಿ ನಿರ್ಮಿಸಲಾಗಿದೆ.

‘ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಅಗತ್ಯ ಇದೆ. ಪ್ರಯಾಣಿಕರ ಸಾಂದ್ರತೆಯನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ’ ಎಂದು ಗಡ್ಕರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.