ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಪಿಎಫ್‌ಐ ಹಾಗೂಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್ ವುಮೆನ್ಸ್ ಫ್ರಂಟ್ (ಎನ್‌ಡಬ್ಲ್ಯೂಎಫ್), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.

ಇವನ್ನೂ ಓದಿ...

ಪಿಎಫ್‌ಐ ನಿಷೇಧಿಸಲು ಕೇಂದ್ರ ಸರ್ಕಾರ ಸಜ್ಜು?

Explainer: ಏನಿದು ಪಿಎಫ್‌ಐ ಸಂಘಟನೆ? ಇ.ಡಿ, ಎನ್ಐಎ ತನಿಖೆ ಏಕೆ?

ನಿರ್ದಿಷ್ಟ ಸಮುದಾಯದ ಮುಖಂಡರು ಗುರಿ: ಪಿಎಫ್‌ಐ ಚಟುವಟಿಕೆ ಕುರಿತು ಎನ್ಐಎ ವರದಿ

ದೇಶದಾದ್ಯಂತ ಪಿಎಫ್‌ಐ ಸೇರಿದಂತೆ ಹಲವು ಸಂಘಟನೆಗಳ ಮೇಲೆ ಎನ್ಐಎ, ಇ.ಡಿ ದಾಳಿ

ದೇಶದಲ್ಲಿ 5 ವರ್ಷಗಳ ಅವಧಿಗೆ ಪಿಎಫ್‌ಐ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ

ಪಿಎಫ್‌ಐ ನಿಷೇಧ: ಕೇಂದ್ರ ಸರ್ಕಾರದ ಆದೇಶ ಸ್ವಾಗತಾರ್ಹ ಎಂದ ಆರಗ ಜ್ಞಾನೇಂದ್ರ

ಪಿಎಫ್‌ಐ ನಿಷೇಧ: ವಿದ್ರೋಹಿ ಮನಸ್ಥಿತಿಯವರನ್ನು ಸಮಾಜವೂ ಬ್ಯಾನ್ ಮಾಡಲಿ– ಸಿಟಿ ರವಿ

ಪಿಎಫ್‌ಐ ಸಂಘಟನೆ ನಿಷೇಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಪಿಎಫ್‌ಐ ನಿಷೇಧ: ಪ್ರಧಾನಿ ಮೋದಿ, ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ ಈಶ್ವರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.