ನವದೆಹಲಿ: ಪುನರ್‌ರಚನೆಯಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪದಗ್ರಹಣ ಮಾಡಿದ್ದರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ.

ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ.ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಗಿದೆ.

ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ನಾಲ್ವರು ಸಂಸದರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.