ನವದೆಹಲಿ: ಜನವರಿ 31ರಿಂದ ಕೇಂದ್ರದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಏಪ್ರಿಲ್ 8ಕ್ಕೆ ಮುಕ್ತಾಯಗೊಳ್ಳಲಿದೆ.

ರಾಷ್ಟ್ರಪತಿಗಳು ಜನವರಿ 31 ರಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 1ರಂದು ಸರ್ಕಾರವು 2022-23 ನೇ ಸಾಲಿನ ಬಜೆಟ್ ಮಂಡಿಸಲಿದೆ.

ಬಜೆಟ್ ಅಧಿವೇಶನದ ಮೊದಲಾರ್ಧವು ಜನವರಿ 31 ರಿಂದ ಫೆಬ್ರುವರಿ 11ರ ವರೆಗೆ ನಡೆಯುತ್ತದೆ. ಮಾರ್ಚ್ 14 ರಂದು ಮತ್ತೆ ಆರಂಭವಾಗಲಿರುವ ಅಧಿವೇಶನ ಏಪ್ರಿಲ್ 8 ರವರೆಗೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.