ಗುರುವಾರ, 14 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ರಾಜ್ಯ
ADVERTISEMENT
ಬಿಜೆಪಿ ವಿರುದ್ಧ CM ಸಿದ್ದರಾಮಯ್ಯ ಮಾಡಿರುವ ಆರೋಪದಲ್ಲಿ ಹುರುಳಿದೆ: ಸಂತೋಷ್ ಲಾಡ್
'ರಾಜ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ತಲಾ ₹50 ಕೋಟಿ ಆಮಿಷ ಒಡ್ಡಿದ್ದರು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪದಲ್ಲಿ ಹುರುಳಿದೆ' ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
Last Updated 14 ನವೆಂಬರ್ 2024, 8:07 IST
ಪ್ರತಿಗಾಮಿ ಸರ್ಕಾರಗಳಿಗೆ ಅದಾನಿ ನೆರವು: ಮಲ್ಲಿಕಾರ್ಜುನ ಖರ್ಗೆ ಅಕ್ರೋಶ
ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ದಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
Last Updated 14 ನವೆಂಬರ್ 2024, 6:10 IST
ಶಾಸಕರಿಗೆ ಹಣದ ಆಮಿಷ; ಹಗರಣ ಮುಚ್ಚಿಡಲು CM ಹೆಣೆದ ಸುಳ್ಳಿನ ಕಂತೆ: ವಿಜಯೇಂದ್ರ
ಬಿಜೆಪಿಯವರು ಸರ್ಕಾರವನ್ನು ಅಸ್ಥರಗೊಳಿಸಲು ಕಾಂಗ್ರೆಸ್ ಶಾಸಕರಿಗೆ ₹50 ಕೋಟಿ ಆಮಿಷವೊಡ್ಡಿದ್ದಾರೆ ಎನ್ನುವ ಸಿಎಂ ಸಿದ್ಧರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
Last Updated 14 ನವೆಂಬರ್ 2024, 6:01 IST
ಓಲೈಕೆ ರಾಜಕಾರಣ ನಿಲ್ಲಿಸಿ, ಇಲ್ಲವೇ ಹುಡುಕಿ ಕೊಲ್ಲುವ ದಿನಗಳು ಬರಲಿವೆ: ಈಶ್ವರಪ್ಪ
ಮತ ಬ್ಯಾಂಕ್ ರಾಜಕಾರಣ ಕ್ಕಾಗಿ ಅಲ್ಪಸಂಖ್ಯಾತರ ಓಲೈಕೆ ಮಾಡುವು ದನ್ನು ಹೀಗೆಯೇ ಮುಂದುವರಿಸಿದರೆ ಕಾಂಗ್ರೆಸ್ನವರನ್ನು ಹುಡುಕಿ ಕೊಲ್ಲುವ ದಿನಗಳು ಬಂದರೂ ಆಶ್ಚರ್ಯವಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
Last Updated 14 ನವೆಂಬರ್ 2024, 0:24 IST
ಚನ್ನಪಟ್ಟಣ, ಸಂಡೂರು,ಶಿಗ್ಗಾವಿ: ಹಕ್ಕು ಚಲಾವಣೆಗೆ ಮತದಾರರ ಮೇರೆ ಮೀರಿದ ಉತ್ಸಾಹ
ತೀವ್ರ ಹಣಾಹಣಿಗೆ ಸಾಕ್ಷಿಯಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ಬುಧವಾರ ಶಾಂತಿಯುತವಾಗಿ ನಡೆಯಿತು
Last Updated 14 ನವೆಂಬರ್ 2024, 0:23 IST
Covid Scam | ಸಿ.ಟಿ ಸ್ಕ್ಯಾನ್: ₹15.83 ಕೋಟಿ ಅಕ್ರಮ
ಕೋವಿಡ್ ಪತ್ತೆ ಮತ್ತು ಚಿಕಿತ್ಸೆಯಲ್ಲಿ ಅಗತ್ಯವೇ ಇಲ್ಲದ ಸಿ.ಟಿ ಸ್ಕ್ಯಾನ್ ಯಂತ್ರಗಳನ್ನು₹84.99 ಕೋಟಿ ವೆಚ್ಚದಲ್ಲಿ ಖರೀದಿಸಿದ್ದು, ಇದರಲ್ಲಿ ಒಟ್ಟು ₹15.83 ಕೋಟಿಯಷ್ಟು ಅಕ್ರಮ ನಡೆದಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕಲ್ ಡಿಕುನ್ಹ ಆಯೋಗದ ವರದಿ ಹೇಳಿದೆ.
Last Updated 14 ನವೆಂಬರ್ 2024, 0:03 IST
ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡುವ ಕರ್ನಾಟಕದ ಯಾತ್ರಿಗಳಿಗೆ ₹5,000 ಸಹಾಯಧನ
ಜಮ್ಮು ಕಾಶ್ಮೀರದಲ್ಲಿರುವ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡುವ ಕರ್ನಾಟಕದ ಯಾತ್ರಿಗಳಿಗೆ ತಲಾ ₹ 5,000 ಸಹಾಯಧನ ನೀಡಲು ರಾಜ್ಯ ಧಾರ್ಮಿಕ ಪರಿಷತ್ತು ನಿರ್ಧರಿಸಿದೆ.
Last Updated 14 ನವೆಂಬರ್ 2024, 0:00 IST
ADVERTISEMENT
ಎತ್ತಿನಹೊಳೆಗೆ ಮತ್ತೆ 500 ಎಕರೆ ಅರಣ್ಯ; ಕೇಂದ್ರಕ್ಕೆ ಪ್ರಸ್ತಾವನೆ
ಕೇಂದ್ರಕ್ಕೆ ವಿಶ್ವೇಶ್ವರಯ್ಯ ಜಲ ನಿಗಮ ಪ್ರಸ್ತಾವನೆ
Last Updated 13 ನವೆಂಬರ್ 2024, 23:55 IST
ಇಂದು ರಾಜ್ಯದ 4 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’
ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 13 ನವೆಂಬರ್ 2024, 23:48 IST
ವಾಲ್ಮೀಕಿ ನಿಗಮದ ಅಕ್ರಮ: ಸಿಬಿಐ ತನಿಖೆಗೆ ನಕಾರ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅರ್ಜಿ; ಹೈಕೋರ್ಟ್ ತೀರ್ಪು
Last Updated 13 ನವೆಂಬರ್ 2024, 23:30 IST
ADVERTISEMENT
<
1
2
...
1000
>
ADVERTISEMENT
ADVERTISEMENT