ಕಲಬುರಗಿ: ‘₹ 2,500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ಹೇಳಿಕೆ ಬಗ್ಗೆ ನನಗೆ ನೋಟಿಸ್ ಸಿಗಲ್ಲ. ಬದಲಾಗಿ ಪ್ರಮೊಷನ್ ಸಿಗುತ್ತದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಶಾಸಕಾಂಗ ಸಭೆಯಲ್ಲಿ ಪ್ರಶ್ನಿಸಿದ್ದೆ. ಆಗ ಕೊಟ್ಟ ನೋಟಿಸ್ಗೆ 17 ಪುಟ ಉತ್ತರ ಬರೆದಿದ್ದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನಿಭಾಯಿಸಲು ಆಗುವುದಿಲ್ಲ ಎಂದು ಮೊದಲೇ ಹೇಳಿದ್ದೆ. ಗೃಹ ಖಾತೆಯನ್ನು ಗಟ್ಟಿ ಇದ್ದವರಿಗೆ ಕೊಡಲು ತಿಳಿಸಿದ್ದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.