ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್ ಬಿಜೆಪಿಯಿಂದ ದುಡ್ಡು ತಂದಿತ್ತೇ? 1/6
2008ರ ಆಪರೇಷನ್ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ... ಕೇಳಿ ನೋಡಿ. 6/6
ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ. 5/6