ಬೆಂಗಳೂರು: ಶಿವಾಜಿ ಪ್ರತಿಮೆಗೆಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಏಳು ಜನರನ್ನು ಭಾನುವಾರ ಬಂಧಿಸಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಗುರುವಾರ ಮಧ್ಯರಾತ್ರಿ ಆರೋಪಿಗಳು ಕಪ್ಪು ಮಸಿ ಬಳಿದಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಶನಿವಾರ ಬೆಳಗಿನ ಜಾವ ಕನಕದಾಸ ಕಾಲೋನಿಯಲ್ಲಿ ಸ್ಥಾಪಿಸಲಾಗಿದ್ದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿದ್ದರು. ಈ ವಿಚಾರವಾಗಿಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ:ರಾಯಣ್ಣ ಪ್ರತಿಮೆ ಭಗ್ನ: ಬೆಳಗಾವಿಯಲ್ಲಿ ನಿಷೇಧಾಜ್ಞೆ 20ರವರೆಗೆ ವಿಸ್ತರಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.