ರಾಹುಲ್ ಗಾಂಧಿ & ಡಿಕೆಶಿ ಅವರೇ,
— BJP Karnataka (@BJP4Karnataka) October 22, 2021
ಲಸಿಕೆ ವಿತರಣೆಯಲ್ಲಿ ಭಾರತ ಸಾಧಿಸಿದ ಪ್ರಗತಿಗೆ ವಿಶ್ವವೇ ಬೆರಗಾಗಿದೆ. ಜಾಗತಿಕ ಗಣ್ಯರೇ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಆದರೆ ಕಾಂಗ್ರೆಸ್ಸಿಗರು ಕೊಂಕು ನುಡಿಯುವುದರಲ್ಲಿ ತಲ್ಲೀನರಾಗಿದ್ದಾರೆ.
ನೀವು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದೀರಾ?#VaccineCentury https://t.co/trKzsWrAbs
ಕರ್ನಾಟಕ ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರ ಪೈಕಿ 1.66 ಕೋಟಿ ಜನರಿಗೆ ಮೊದಲ ಡೋಸ್ ಹಾಗೂ 1.07 ಕೋಟಿ ಜನರಿಗೆ ಎರಡನೇ ಡೋಸ್ ನೀಡಲಾಗಿದೆ.
— BJP Karnataka (@BJP4Karnataka) October 22, 2021
ಲಸಿಕೆ ವಿರುದ್ಧ ಆರಂಭದಲ್ಲಿ ಅಪಪ್ರಚಾರ ಮಾಡಿದ ಕಾಂಗ್ರೆಸ್ ಈಗ ದೇಶದ ಜನರ ಸಂಭ್ರಮವನ್ನೂ ಸಹಿಸಿಕೊಳ್ಳುತ್ತಿಲ್ಲ.
ಮಾನ್ಯ @siddaramaiah ಅವರೇ, ನೀವೇಕೆ ಹೀಗೆ?#VaccineCentury
ರಾಜ್ಯದಲ್ಲಿ ಇದುವರೆಗೆ 6.21 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.
— BJP Karnataka (@BJP4Karnataka) October 22, 2021
4.15 ಕೋಟಿಗೂ ಅಧಿಕ ಜನರಿಗೆ ಮೊದಲ ಡೋಸ್ ಹಾಗೂ 2.06 ಕೋಟಿಗೂ ಅಧಿಕ ಜನರಿಗೆ ಎರಡನೇ ಡೋಸ್ ನೀಡಲಾಗಿದೆ.
18 ರಿಂದ 44 ವರ್ಷದೊಳಗಿನವರಿಗೆ 2.31 ಕೋಟಿಗೂ ಅಧಿಕ ಮೊದಲ ಡೋಸ್ ನೀಡಲಾಗಿದೆ.@siddaramaiah, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ?#VaccineCentury
ವಿವಿಧ ದೇಶಗಳು ವಿತರಿಸಿದ ಲಸಿಕೆ ಪ್ರಮಾಣ
— BJP Karnataka (@BJP4Karnataka) October 22, 2021
ಅಮೆರಿಕಾ - 41.01cr
ಜಪಾನ್ - 18.21cr
ಜರ್ಮನಿ - 11.12cr
ರಷ್ಯಾ - 9.98cr
ಬ್ರಿಟನ್ - 9.53cr
ಆದರೆ ಇದೇ ಅವಧಿಯಲ್ಲಿ ಭಾರತ 100 ಕೋಟಿ ಡೋಸ್ ಲಸಿಕೆ ವಿತರಿಸಿದೆ.
ದೇಶವಾಸಿಗಳ ಆರೋಗ್ಯ ರಕ್ಷಣೆಗಾಗಿ ಮಾಡಿದ ಕೆಲಸಕ್ಕಾಗಿ ಸಂಭ್ರಮಿಸುವುದು ತಪ್ಪೇ ಸಿದ್ದರಾಮಯ್ಯ?#VaccineCentury pic.twitter.com/VsWxtGQCeq
ಮಾನ್ಯ @siddaramaiah ಅವರೇ,
— BJP Karnataka (@BJP4Karnataka) October 22, 2021
ಕೋವಿಡ್ ದುರಿತ ಕಾಲದಲ್ಲಿ ಮಾನವೀಯ ನೆಲೆಯಲ್ಲಿ 95 ಕ್ಕೂ ಅಧಿಕ ದೇಶಗಳಿಗೆ ಭಾರತ ಲಸಿಕೆ ಪೂರೈಸಿದೆ.
ವಿಶ್ವಸಂಸ್ಥೆಯೂ ಸೇರಿದಂತೆ ಹಲವು ರಾಷ್ಟ್ರಗಳು ಭಾರತದ ಈ ನಡೆಯನ್ನು ಶ್ಲಾಘಿಸಿವೆ.
ಇದನ್ನೂ ನೀವು ವೈಫಲ್ಯ ಎಂದು ಪರಿಗಣಿಸುವಿರಾ? ಇದು ದೃಷ್ಟಿದೋಷವೋ, ಹೃದಯದ ದೋಷವೋ?#VaccineCentury
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.