ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಶನಿವಾರ ಪ್ರಕಟಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಾತಿವಾರು ಲೆಕ್ಕಾಚಾರವೂ ಗಮನ ಸೆಳೆದಿದೆ.

ನಿರೀಕ್ಷೆಯಂತೆ ಲಿಂಗಾಯತ ಸಮುದಾಯದವರಿಗೆ ಹೆಚ್ಚು ಟಿಕೆಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಒಕ್ಕಲಿಗ, ಎಸ್‌ಸಿ ಸಮುದಾಯ, ಕುರುಬ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.

ಕಾಂಗ್ರೆಸ್ ಮೊದಲ ಪಟ್ಟಿಯ ಜಾತಿವಾರು ಲೆಕ್ಕಾಚಾರ ಇಂತಿದೆ.

ಲಿಂಗಾಯತ –32
ಎಸ್‌ಸಿ –22
ಒಕ್ಕಲಿಗ –19
ಎಸ್‌ಟಿ– 10
ಮುಸ್ಲಿಂ –9
ಕುರುಬ –6
ರೆಡ್ಡಿ –5
ಈಡಿಗ –5
ಬ್ರಾಹ್ಮಣ– 5
ಮರಾಠ–2
ರಜಪೂತ –1
ಕುಂಬಾರ– 1
ಬಂಟರು –1
ಕ್ರಿಶ್ಚಿಯನ್ –1
ಬೆಸ್ತ –1

ಇವನ್ನೂ ಓದಿ...

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ

ನಂಜನಗೂಡಿನಿಂದ ದರ್ಶನ್, ದೇವನಹಳ್ಳಿಯಿಂದ ಮುನಿಯಪ್ಪ: ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ರಾಹುಲ್ ಅನರ್ಹತೆ: ಗಾಂಧಿ ತತ್ವಕ್ಕೆ ಎಸಗಿದ ದ್ರೋಹ ಎಂದ ಅಮೆರಿಕ ಕಾಂಗ್ರೆಸ್ ನಾಯಕರು

ಜನಪ್ರತಿನಿಧಿಗಳ ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.