ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1,805 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,15,317 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 36,741 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 28,54,222 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,328 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ:ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಬೆಂಗಳೂರಿನಲ್ಲಿ ಇಂದು 441, ದಕ್ಷಿಣ ಕನ್ನಡ 411, ಉಡುಪಿ 153, ಹಾಸನ 103, ಮೈಸೂರು 90, ಕೊಡಗು ಜಿಲ್ಲೆಯಲ್ಲಿ 79 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.11 ರಷ್ಟಿದ್ದು, ಮರಣ ಪ್ರಮಾಣ ಶೇ. 1.99 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ... ಆಗಸ್ಟ್ 23ರಿಂದ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.