ಬೆಂಗಳೂರು: ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರಾದ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (84) ಅವರುಶನಿವಾರಬೆಳಗ್ಗೆ ನಿಧನರಾದರು.

ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಬನಶಂಕರಿಯಲ್ಲಿ ಇರುವ ಅವರ ಮನೆಯಲ್ಲಿ ಬೆಳಿಗ್ಗೆ 10.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಗೆ ಅಂತ್ಯಸಂಸ್ಕಾರ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಪ್ರೀತಿಯ ಒರತೆ ಭಾವಗೀತೆ: ಲಕ್ಷ್ಮೀನಾರಾಯಣ ಭಟ್ಟ

ಕನ್ನಡ ಸಾಹಿತ್ಯ ಲೋಕದಲ್ಲಿ, 'ಎನ್ನೆಸ್ಸೆಲ್' ಎಂದೇ ಮನೆಮಾತಾಗಿದ್ದ ಅವರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದರು. ಕನ್ನಡ, ಸಂಸ್ಕೃತ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ.

ಷೇಕ್ಸ್ಪಿಯರ್, ಎಲಿಯಟ್ಸ್ ಮುಂತಾದ ಇಂಗ್ಲಿಷ್ ಸಾಹಿತಿಗಳ ಕಾವ್ಯಗಳನ್ನು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

ಇನ್ನಷ್ಟು ಸುದ್ದಿಗಳು
*ಕೆ.ವಿ.ತಿರುಮಲೇಶ್ ಬರಹ: ಎನ್.ಎಸ್.ಎಲ್. ಮತ್ತು ಶೇಕ್ಸ್ಪಿಯರನ ಸುನೀತಮಾಲೆ
*ಲಕ್ಷ್ಮೀನಾರಾಯಣ ಭಟ್ಟರ 10 ಜನಪ್ರಿಯ ಭಾವಗೀತೆಗಳು...
*ನೋಡಿ: ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಕುರಿತ ಸಾಕ್ಷ್ಯಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.