ಬೆಂಗಳೂರು: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರಾಜಕೀಯ ಕಾರಣಕ್ಕಾಗಿ ಪ್ರತಿಭಟನೆ ಮಾಡಬಹುದು. ಅವರನ್ನು ದೊಡ್ಡ ಮನುಷ್ಯನನ್ನಾಗಿ ಮಾಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಪ್ರೀಂಕೋರ್ಟ್, ಬೆಂಗಳೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ 6 ಟಿಎಂಸಿಯಷ್ಟು ಹೆಚ್ಚುವರಿ ಹಂಚಿಕೆಮಾಡಿದೆ. ಅದಕ್ಕಾಗಿ ಮೇಕೇದಾಟು ಯೋಜನೆಯನ್ನುಕೈಗೆತ್ತಿಕೊಳ್ಳಲಾಗಿದೆಎಂದುಸುದ್ದಿಗಾರರಿಗೆತಿಳಿಸಿದರು.

ಅಣ್ಣಾಮಲೈಅವರನ್ನು ದೊಡ್ಡ ಮನುಷ್ಯನನ್ನಾಗಿ ಮಾಡಬೇಕಾಗಿಲ್ಲ. ರಾಜಕೀಯ ಕಾರಣಕ್ಕೆಪ್ರತಿಭಟನೆ ಮಾಡುತ್ತಾರೆ. ಪ್ರತಿಭಟನೆ ಮಾಡಿದರೆ, ಐ ಡೋಂಟ್ ಕೇರ್. ಅನುಮತಿತೆಗೆದುಕೊಂಡು ಮಾಡೇ ತೀರುತ್ತೇವೆ. ತಮಿಳುನಾಡು ಹಿಂದಿನಿಂದಲೂ ಕರ್ನಾಟಕದ ಎಲ್ಲ ಯೋಜನೆಗಳಿಗೂ ಅಡ್ಡಿ ಮಾಡುತ್ತಲೇ ಬಂದಿದೆ ಎಂದು ಬೊಮ್ಮಾಯಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.