ಬೆಂಗಳೂರು: ರಾಜ್ಯದ ಉದ್ದೇಶಿತ ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ನೀರಾವರಿಯೋಜನೆಗಳಿಗೆ ಬಜೆಟ್ನಲ್ಲಿಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ 2022–23 ನೇ ಸಾಲಿನ ಬಜೆಟ್ ಭಾಷಣದಲ್ಲಿ ಅವರು ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿಸಿದ ನಂತರ ಯೋಜನೆ ಆರಂಭಿಸಲು ಬಜೆಟ್ನಲ್ಲಿ ₹1,000ಕೋಟಿ ತೆಗೆದಿರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಹಂತ 3ಕ್ಕೆ ₹5000 ಕೋಟಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಕಳಸಾ ಬಂಡೂರಿಗಾಗಿ ₹1000 ಕೋಟಿ ತೆಗೆದಿಡಲಾಗುವುದು ಎಂದು ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗಾಗಿ ₹3000 ಕೋಟಿ ನೀಡಲಾಗುವುದು ಎಂದು ಸಿಎಂ ಹೇಳಿದರು.

ಎತ್ತಿನಹೊಳಿ ಯೋಜನೆಗಾಗಿ ₹3000 ಕೋಟಿ ಕೊಡಲಾಗುವುದು ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

Karnataka Budget Live Updates: ಸಿಎಂ ಆರೋಗ್ಯ ವಾಹಿನಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ₹250 ಕೋಟಿ ವೆಚ್ಚದಲ್ಲಿ ಜಯದೇವ ಆಸ್ಪತ್ರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.