Live: ಉಪ ಚುನಾವಣೆ ಫಲಿತಾಂಶ | ಬೆಳಗಾವಿ ಲೋಕಸಭೆ, ಬಸವಕಲ್ಯಾಣ ವಿಧಾನಸಭೆಯಲ್ಲಿ ಬಿಜೆಪಿ ಪಾರುಪತ್ಯ, ಮಸ್ಕಿ ವಿಧಾನಸಭೆ ‘ಕೈ’ ವಶ
LIVE
ಬೆಳಗಾವಿ/ ರಾಯಚೂರು/ಬೀದರ್: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಆರಂಭವಾಗಿದೆ.
5240 ಮತಗಳ ಅಂತರದಿಂದ ಬಿಜೆಪಿಯ ಮಂಗಲಾ ಅಂಗಡಿ ಅವರಿಗೆ ಗೆಲುವು
12:1702 May 2021
ಬಿಜೆಪಿಯ ಮಂಗಲಾ ಅಂಗಡಿ ಅವರಿಗೆ 4123 ಮತಗಳಿಂದ ಮುನ್ನಡೆ.
11:3902 May 2021
59ಸಾವಿರ ಮತಗಳ ಎಣಿಕೆಯಷ್ಟೆ ಬಾಕಿ
11:2702 May 2021
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ.
10:5902 May 2021
ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ 4060 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರಿದಿದ್ದು, ಸಂಜೆ 4.16ರ ಸುಮಾರಿಗೆ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ 4060 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
10:3702 May 2021
ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ 10676 ಮತಗಳ ಮುನ್ನಡೆ
09:5302 May 2021
ಮಸ್ಕಿ: 30,606 ಮತಗಳಿಂದ ಕಾಂಗ್ರೆಸ್ ಗೆಲುವು
09:1802 May 2021
ಮಧ್ಯಾಹ್ನ 2.45ರ ವೇಳೆಗೆ: ಬೆಳಗಾವಿ– 9,859 ಮತಗಳ ಅಂತರದಿಂದ ಕಾಂಗ್ರೆಸ್ ಮುನ್ನಡೆ
09:0902 May 2021
ಮಧ್ಯಾಹ್ನ 2.20ರ ವೇಳೆಗೆ– ಬೆಳಗಾವಿ ಲೋಕಸಭಾ ಉಪಚುನಾವಣೆ ಮತ ಎಣಿಕೆ: 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ