ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ 'ಶೇ 40 ಕಮಿಷನ್ ಸರ್ಕಾರ'ವೆಂದು ಆರೋಪಿಸಿ 'ಪೇ ಸಿಎಂ' (PayCM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷ ಅಭಿಯಾನ ಆರಂಭಿಸಿದೆ.

ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ.

ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಘಟಕ ಇತ್ತೀಚೆಗೆ ಬಿಡುಗಡೆ ಮಾಡಿದ 'ಶೇ 40 ಕಮಿಷನ್ ಸರ್ಕಾರ' ವೆಬ್ ಸೈಟ್ ತೆರೆದುಕೊಳ್ಳಲಿದೆ.

ಈ ಮಧ್ಯೆ, ವಿಧಾನಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 'ಶೇ 40 ಕಮಿಷನ್ ಸರ್ಕಾರ' ಎಂದು ಆರೋಪಿಸಿ ನಿಲುವಳಿ ಸೂಚನೆ ಮಂಡಿಸಲಿದ್ದಾರೆ.

ದ್ವೇಷ ಭಾಷಣ: 34 ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.