ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಇದರ ನಡುವೆ ಕಾಂಗ್ರೆಸ್–ಬಿಜೆಪಿ ಟ್ವೀಟ್ ಸಮರ ಬುಧವಾರವೂ ಮುಂದುವರಿದಿದೆ.

ಪ್ರಕರಣ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಂತ್ರಸ್ತೆಗೆ ನಲಪಾಡ್ ಸ್ನೇಹಿತರು ಕಾರಿನ ವ್ಯವಸ್ಥೆ ಮಾಡುತ್ತಾರೆ. ಸಂತ್ರಸ್ಥೆಯ ಕಾರನ್ನು ನಲಪಾಡ್ ಸ್ನೇಹಿತರು ಹಿಂಬಾಲಿಸುತ್ತಾರೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ’ ಎಂದು ಆರೋಪಿಸಿದೆ.

ಇದನ್ನೂ ಓದಿ... ಮಂತ್ರಿಗಳಿಗೆ ಬೇರೆ, ಸಾಮಾನ್ಯರಿಗೆ ಬೇರೆ ಕಾನೂನು ಇದೆಯೇ: ಕಾಂಗ್ರೆಸ್ ಪ್ರಶ್ನೆ

‘ಏನಾಗುತ್ತಿದೆ ಇಲ್ಲಿ!? ಪ್ರಕರಣದ ಸಂತ್ರಸ್ತೆ ಫೋನ್ ಸಂಭಾಷಣೆಯಲ್ಲಿ ಮಹಾನಾಯಕ ನೆರವು ನೀಡುತ್ತಿದ್ದಾರೆ ಎಂದು ಹೇಳುತ್ತಾರೆ. ನ್ಯಾಯಾಧೀಶರ ಮುಂದೆ ಹಾಜರಾಗುವಾಗ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಮುಕುಂದ್ ರಾಜ್ ಹಾಜರಿರುತ್ತಾರೆ’ ಎಂದು ಬಿಜೆಪಿ ಮತ್ತೊಂದು ಟ್ವೀಟ್ ಮಾಡಿದೆ.

ಇವನ್ನೂ ಓದಿ...

ಮಾಧ್ಯಮಗಳಿಗೆ ಸಂತ್ರಸ್ತೆ ವಿಡಿಯೊ: ಎಸ್ಐಟಿ ವಿರುದ್ಧ ವಕೀಲ ಜಗದೀಶ ಗರಂ

ಸಿಡಿ ಯುವತಿಯ ವಕೀಲರು ಕೆಂಡ ಕಾರಿದ ಬಿಜೆಪಿ ಮುಖಂಡ, ಪೊಲೀಸ್ ಯಾರು ಗೊತ್ತೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.