ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ನ ಟೂಲ್ಕಿಟ್ ಸುದ್ದಿಗಳು ಆರಂಭವಾಗಿವೆ. ಅದರಲ್ಲಿ ಒಂದು‘ಪ್ರತ್ಯೇಕ ಮುಸ್ಲಿಂ ಕಾಲೇಜು’ ಸುದ್ದಿ ಎಂದು ಬಿಜೆಪಿ ಆರೋಪಿಸಿದೆ.

ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್ಗೆ ಕೆಲಸವೂ ಇಲ್ಲ’ ಎಂದು ಕಿಡಿಕಾರಿದೆ.

ಪ್ರತ್ಯೇಕ ಕಾಲೇಜು ತೆರೆಯುವ ಬಗ್ಗೆ ಚರ್ಚೆಯಾಗಿಲ್ಲ: ಸಿಎಂ ಬೊಮ್ಮಾಯಿ
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು, ಹಿಜಾಬ್ ಧರಿಸಲು ಅನುಮತಿ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು’ ಎಂದಿದ್ದಾರೆ.

ಓದಿ...ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿಗೆ ಥಳಿತ: ಪೊಲೀಸರಿಂದ ರಾಜ್ಯ ದ್ರೋಹ –ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.