ನಮ್ಮ ಭಾಜಪಾ ಸರಕಾರದ ಅಭಿವೃದ್ಧಿ ಕಾರ್ಯಗಳಿಂದ ಕಂಗೆಟ್ಟಿರುವ @siddaramaiah ಅವರು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ.@siddaramaiah ಸಿಎಂ ಆಗಿದ್ದಾಗ ನಡೆದ ಹಗರಣ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅಕ್ರಮಗಳ ಸರಮಾಲೆಯನ್ನು ಸಾರ್ವಜನಿಕರ ಮುಂದೆ ಇಟ್ಟು, ವಾಸ್ತವವನ್ನು ತಿಳಿಸುವ ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು. pic.twitter.com/9w3YoOuqw2