ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ @BJP4Karnataka? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..! 1/5#PayCM#40PercentSarkara
ರಾಜ್ಯ @BJP4Karnataka ದ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ.4/5#PayCM#40PercentSarkara
ರಾಜ್ಯ @BJP4Karnataka ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು @DKShivakumar ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ @CMofKarnataka ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ? 2/5#PayCM#40PercentSarkara