ಬೆಂಗಳೂರು: ಸೆಪ್ಟಂಬರ್ 13 ರಿಂದ 24 ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಬೆಂಗಳೂರಿನಲ್ಲೇ ಅಧಿವೇಶನ ನಡೆಯಲಿದೆ ಎಂದರು.

ಅಮೃತ ಯೋಜನೆಗಳಿಗೆ ಅನುದಾನ:ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.