ರಾಮನಗರ: ವಾರಾಂತ್ಯ ಕರ್ಫ್ಯೂ ಆದೇಶ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 35 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಕನಕಪುರ ತಾಲ್ಲೂಕಿನ ಸಂಗಮ ಪ್ರದೇಶದ ಸುತ್ತಮುತ್ತ ವಾರಾಂತ್ಯದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತು. ಇದನ್ನು ಉಲ್ಲಂಘಿಸಿ, ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದ ಕಾರಣ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಸಾತನೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಮೇಕೆದಾಟು: ಎರಡನೇ ದಿನದ ಪಾದಯಾತ್ರೆ ಆರಂಭ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.