ನನಗೆ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ. ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ. ಕರ್ನಾಟಕದ ಜನರ ಪರವಾಗಿ ಮಾತನಾಡಿದ್ದಕ್ಕೆ, ನಿರುದ್ಯೋಗ, ಬೆಲೆ ಏರಿಕೆಯಂತಹ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಈ ಬೆಲೆ ತೆರಬೇಕಾಗಿದೆ.