ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಲ್ಲಿನ ನಾಗರಬಾವಿ ಬಳಿಯ ಹೋಟೆಲ್ ಹಾಗೂ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮೂವರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಓದಿ:ಪ್ರವೀಣ್ ನೆಟ್ಟಾರು ಹತ್ಯೆ: ನಾಲ್ವರು ಆರೋಪಿಗಳ ಬೆನ್ನು ಹತ್ತಿರುವ ಪೊಲೀಸರು

ಸೈಯದ್ ಇರ್ಫಾನ್, ಅಲ್ತಾಫ್ ಹುಸೇನ್ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಹೆಸರು ತಿಳಿದುಬಂದಿಲ್ಲ. ಮೂವರನ್ನು ಮಂಗಳೂರಿಗೆ ತನಿಖಾಧಿಕಾರಿಗಳು ಕರೆದೊಯ್ದಿದ್ದಾರೆ. ಮೊಬೈಲ್ ಲೊಕೇಷನ್ ಆಧರಿಸಿ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇವನ್ನೂ ಓದಿ...

ಸುರತ್ಕಲ್ ಮಹಮ್ಮದ್ಫಾಝಿಲ್ ಹತ್ಯೆ ಹಿಂದೆ ಸುಹಾಸ್ ಶೆಟ್ಟಿ ಗ್ಯಾಂಗ್?

ಮಹಮ್ಮದ್ ಪಾಝಿಲ್ ಹತ್ಯೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲೀಕ ಬಂಧನ

ಕೊಲೆ ಸಂತ್ರಸ್ತರಿಗೆ ₹ 30 ಲಕ್ಷ ಪರಿಹಾರ ಘೋಷಿಸಿದ ಮುಸ್ಲಿಂ ಸೆಂಟ್ರಲ್ ಕಮಿಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.