ಬೆಂಗಳೂರು: ಕನ್ನಡ ಚಿತ್ರರಂಗದ ಮೇರುನಟ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅಭಿಯಾನದ ನಂತರ ಪುನೀತ್ ಟ್ವಿಟರ್ ಖಾತೆಗೆ ಮತ್ತೆ ಬ್ಲೂ ಟಿಕ್

ಪುನೀತ್ ರಾಜ್ಕುಮಾರ್ 2021ರ ಅಕ್ಟೋಬರ್ 29ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಅಗಲಿದ ನಟನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕಳೆದ ವರ್ಷ ನವೆಂಬರ್ನಲ್ಲಿ ಘೋಷಣೆ ಮಾಡಿದ್ದರು.

ಅಂದು, ಅರಮನೆ ಮೈದಾನದ ಗಾಯತ್ರಿ ವಿಹಾರ್ನಲ್ಲಿ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಂಗಳವಾರ ಆಯೋಜಿಸಿದ್ದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ‘ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಚಿರಸ್ಥಾಯಿ ಆಗಿಸಲು ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಲಾಗುವುದು ಎಂದು ಪ್ರಕಟಿಸಿದ್ದರು.

ಇವುಗಳನ್ನೂ ಓದಿ

ಘೋಷಣೆ ಆಯ್ತು ಪುನೀತ್ ನಟನೆಯ ಕೊನೆಯ ಚಿತ್ರ ‘ಲಕ್ಕಿಮ್ಯಾನ್’ ರಿಲೀಸ್ ಡೇಟ್!

ಆರಾಮಾಗಿ ಇದ್ದೀನಿ.. ವೈರಲ್ ಆಯ್ತು ಪುನೀತ್ ರಾಜ್ಕುಮಾರ್ ಹಳೆಯ ಪೋಸ್ಟ್!

ಪುನೀತ್ ಮತ್ತೆ ಹುಟ್ಟಿ ಬರಲಿ: ದೇಗುಲದ ಹುಂಡಿಯಲ್ಲಿ ಅಭಿಮಾನಿಯ ಹರಕೆ ಚೀಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.