ಬೇಲೂರು(ಹಾಸನ): ರೋಹಿಣಿ ಸಿಂಧೂರಿ, ಡಿ. ರೂಪಾ ಪ್ರಕರಣದಲ್ಲಿ ಮುಖ್ಯ ಕಾರ್ಯದರ್ಶಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಲಿಖಿತ ಸೂಚನೆ ನೀಡಿದ್ದಾರೆ. ಇಬ್ಬರನ್ನೂ ಕರೆದು ಮಾತನಾಡಿದ್ದಾರೆ ಎಂದರು.

ನಾಗರಿಕ ಸೇವಾ ನಿಯಮಗಳ ಪಾಲನೆ ಮಾಡಬೇಕು. ಇಲ್ಲದಿದ್ದರೆ ಏನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ ಎಂದರು.

ಈ ವಿಷಯದಲ್ಲಿ ಯಾವುದೇ ವಿಳಂಬ ಆಗಿಲ್ಲ. ಸೂಕ್ತ ಕಾಲದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದರು.

ಓದಿ... ಡಿ ರೂಪಾ, ರೋಹಿಣಿ ಸಿಂಧೂರಿಯನ್ನು ಹುದ್ದೆ ಸೂಚಿಸದೆ ವರ್ಗಾವಣೆ ಮಾಡಿದ ಸರ್ಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.