ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ @BSBommai, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. 1/8#OperationVoterpic.twitter.com/a68adMjGVt
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು. 8/8#OperationVoter