ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನ ಆಗ್ರಹಿಸಿ ಇದೇ 9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಬುಧವಾರ ಬೆಳಿಗ್ಗೆ ಪ್ರತಿಕ್ರಿಯಿಸಿದ ಅವರು, ಪಾದಯಾತ್ರೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಜನರ ಪ್ರಾಣ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.

ಪಾದಯಾತ್ರೆ ತಡೆಯಲು ಸರ್ಕಾರ ಕಠಿಣ ನಿರ್ಬಂಧಗಳನ್ನು ವಿಧಿಸಿದೆಯೇ ಎಂಬ ಪ್ರಶ್ನೆಗೆ, ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ಡೌನ್: ಡಿ.ಕೆ. ಶಿವಕುಮಾರ್ ಆಕ್ರೋಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.