ನವದೆಹಲಿ: 'ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿಯಲ್ಲಿ ಸತ್ಯಾಂಶ ಇಲ್ಲ. ರಾಜೀನಾಮೆ ನೀಡುವುದೂ ಇಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಶನಿವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಗೆ ತೆರಳಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾನು ಪ್ರಧಾನಿ ಜೊತೆ ರಾಜ್ಯದ ಅಭಿವೃದ್ಧಿ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಮಾತುಕತೆ ನಡೆಸಿದ್ದೇನೆ. ಪಕ್ಷದ ವರಿಷ್ಠರಾದ ಅಮಿತ್ ಶಾ, ನಡ್ಡಾ, ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ' ಎಂದು ಅವರು ಹೇಳಿದರು.

'ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಬಂದು ವರಿಷ್ಠರನ್ನು ಭೇಟಿ ಮಾಡುವೆ' ಎಂದು ಅವರು ತಿಳಿಸಿದರು.

ಕೇಂದ್ರಕ್ಕೆ 7 ವರ್ಷದಲ್ಲಿ ಪೆಟ್ರೋಲ್ನಿಂದ ₹25 ಲಕ್ಷ ಕೋಟಿ ಆದಾಯ: ಸಚಿನ್ ಪೈಲಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.