ದೆಹಲಿ–ಡೆಹ್ರಾಡೂನ್ ಎಕಾನಾಮಿಕ್ ಕಾರಿಡಾರ್ ಉತ್ತರಾಖಂಡ ರಾಜ್ಯದ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸಬಲ್ಲದು ಎಂಬ ವಿಶ್ವಾಸ ಸರ್ಕಾರ ಮತ್ತು ಜನರದು. ಆದರೆ, ಈ ಕಾರಿಡಾರ್‌ನಿಂದ ಪರಿಸರ ಹಾನಿ ಆಗುತ್ತಿಲ್ಲವೆ? ಇಲ್ಲಿನ ವನ್ಯಜೀವಿಗಳು, ಜೀವಿ ವೈವಿಧ್ಯಗಳಿಗೆ ಕುತ್ತು ಬರುವುದಿಲ್ಲವೇ ಎಂಬ ಪ್ರಶ್ನೆಯೂ ಸಹಜ.
ಬೇಸಿಗೆಯಲ್ಲಿ ನೀರು ಹರಿಯದ ಮೊಹಾಂಡ್ ನದಿಯ ಸೆರಗಿನಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ
ಶಿವಾಲಿಕ್ ಮತ್ತು ರಾಜಾಜೀ ರಾಷ್ಟ್ರೀಯ ಉದ್ಯಾನಗಳ ಮಧ್ಯೆ ಹಾದು ಹೋದ ಹೆದ್ದಾರಿಯ ನೋಟ