ಬೆಂಗಳೂರು: ಅಪಾರ್ಟ್‌ಮೆಂಟ್ ಗಳಲ್ಲಿ ₹35 ರಿಂದ ₹45 ಲಕ್ಷ ಮೌಲ್ಯದ ಫ್ಲಾಟ್‌ಗಳ ನೋಂದಣಿ ವೇಳೆ ಪಾವತಿಸಬೇಕಾದ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಶೇ 5 ರಿಂದ 3 ಕ್ಕೆ ಇಳಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ದರ ಇಳಿಸಿ, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಸರ್ಕಾರ ನಿರ್ಧಾರ ಕೈಗೊಂಡಿದೆ.

‘ಮಾರ್ಗಸೂಚಿ ದರವನ್ನು ಇಳಿಸಬೇಕು ಎಂಬ ಸಲಹೆ ಬಂದಿದ್ದು, ಅದನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ’ ಎಂದು ಸಚಿವ ಬೊಮ್ಮಾಯಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.