ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

ರಾಷ್ಟ್ರೀಯ (ಸುದ್ದಿ)

ADVERTISEMENT

ಅದಾನಿ ಗ್ರೂಪ್‌ ವಿರುದ್ಧದ ಆರೋಪ: ತನಿಖೆಗೆ ಫಾರೂಕ್ ಅಬ್ದುಲ್ಲಾ ಒತ್ತಾಯ

ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ, ವಿಚಾರಣೆ ನಡೆಸಬೇಕು ಎಂದು ನ್ಯಾಷನಲ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Last Updated 21 ನವೆಂಬರ್ 2024, 10:11 IST
ಅದಾನಿ ಗ್ರೂಪ್‌ ವಿರುದ್ಧದ ಆರೋಪ: ತನಿಖೆಗೆ ಫಾರೂಕ್ ಅಬ್ದುಲ್ಲಾ ಒತ್ತಾಯ

Delhi Assembly Polls 2025: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

2025ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಕ್ಷ ತನ್ನ 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
Last Updated 21 ನವೆಂಬರ್ 2024, 9:28 IST
Delhi Assembly Polls 2025: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

ಅದಾನಿಯನ್ನು ಈಗಲೇ ಬಂಧಿಸಿ, ಸೆಬಿ ಮುಖ್ಯಸ್ಥರನ್ನು ತನಿಖೆಗೊಳಪಡಿಸಿ: ರಾಹುಲ್ ಗಾಂಧಿ

ಉದ್ಯಮಿ ಗೌತಮ್‌ ಅದಾನಿ ಅವರ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪ ಕೇಳಿ ಬಂದಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.
Last Updated 21 ನವೆಂಬರ್ 2024, 8:32 IST
ಅದಾನಿಯನ್ನು ಈಗಲೇ ಬಂಧಿಸಿ, ಸೆಬಿ ಮುಖ್ಯಸ್ಥರನ್ನು ತನಿಖೆಗೊಳಪಡಿಸಿ: ರಾಹುಲ್ ಗಾಂಧಿ

ಗಡಿಯಲ್ಲಿ ಉಗ್ರರ ನುಸುಳುವಿಕೆ: ಜಮ್ಮುವಿನ 9 ಕಡೆಗಳಲ್ಲಿ ಎನ್‌ಐಎ ದಾಳಿ

ಗಡಿಯಲ್ಲಿ ಭಯೋತ್ಪಾದಕರ ನುಸುಳುವಿಕೆ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಹಲವೆಡೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಇಂದು (ಗುರುವಾರ) ದಾಳಿ ನಡೆಸಿದೆ.
Last Updated 21 ನವೆಂಬರ್ 2024, 7:08 IST
ಗಡಿಯಲ್ಲಿ ಉಗ್ರರ ನುಸುಳುವಿಕೆ: ಜಮ್ಮುವಿನ 9 ಕಡೆಗಳಲ್ಲಿ ಎನ್‌ಐಎ ದಾಳಿ

Video | ವಾಯಮಾಲಿನ್ಯ: ತಾಜ್ ಮಹಲ್‌ಗೆ 'ಹೊಗೆ ಹೊದಿಕೆ'

ರಾಷ್ಟ್ರ ರಾಜಧಾನಿ ದೆಹಲಿಗೆ ಸಮೀಪದಲ್ಲಿರುವ ಉತ್ತರ ಪ್ರದೇಶದ ಆಗ್ರಾದಲ್ಲಿಯೂ ವಾಯುಮಾಲಿನ್ಯ ವಿಪರೀತವಾಗಿದೆ.
Last Updated 21 ನವೆಂಬರ್ 2024, 5:49 IST
Video | ವಾಯಮಾಲಿನ್ಯ: ತಾಜ್ ಮಹಲ್‌ಗೆ 'ಹೊಗೆ ಹೊದಿಕೆ'

Video | ವಾಯುಮಾಲಿನ್ಯ; ದೆಹಲಿಯನ್ನು ಆವರಿಸಿದ ದಟ್ಟ 'ಹೊಂಜು'

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ನಗರದೆಲ್ಲೆಡೆ ದಟ್ಟ ಹೊಂಜು ಆವರಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಾವಳಿ ಪ್ರಕಾರ ಏಮ್ಸ್‌ ಆವರಣದಲ್ಲಿ ಗಾಳಿ ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 339 ಅಂಶದಷ್ಟು ದಾಖಲಾಗಿದೆ.
Last Updated 21 ನವೆಂಬರ್ 2024, 5:15 IST
Video | ವಾಯುಮಾಲಿನ್ಯ; ದೆಹಲಿಯನ್ನು ಆವರಿಸಿದ ದಟ್ಟ 'ಹೊಂಜು'

ಲಂಚ, ವಂಚನೆ ಪ್ರಕರಣ: ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ

ಸೌರ ವಿದ್ಯುತ್‌ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್‌ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
Last Updated 21 ನವೆಂಬರ್ 2024, 4:47 IST
ಲಂಚ, ವಂಚನೆ ಪ್ರಕರಣ: ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ
ADVERTISEMENT

ಅದಾನಿಗೆ ಮತ್ತೊಂದು ಸಂಕಷ್ಟ: ಲಂಚ, ವಂಚನೆ ಪ್ರಕರಣದಲ್ಲಿ ಅಮೆರಿಕದಲ್ಲಿ ದೋಷಾರೋಪ

ಸೌರ ವಿದ್ಯುತ್‌ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್‌ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ಧ ಅಮೆರಿಕದ ಪ್ರಾಸಿಕ್ಯೂಟರ್‌ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ.
Last Updated 21 ನವೆಂಬರ್ 2024, 3:25 IST
ಅದಾನಿಗೆ ಮತ್ತೊಂದು ಸಂಕಷ್ಟ: ಲಂಚ, ವಂಚನೆ ಪ್ರಕರಣದಲ್ಲಿ ಅಮೆರಿಕದಲ್ಲಿ ದೋಷಾರೋಪ

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ಫೆ.15ಕ್ಕೆ ಶುರು

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, 2025ರ ಫೆಬ್ರುವರಿ 15ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ.
Last Updated 20 ನವೆಂಬರ್ 2024, 21:41 IST
ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ಫೆ.15ಕ್ಕೆ ಶುರು

25 ವರ್ಷಗಳ ಹಿಂದೆ: ‘ದಿ ಕಾರ್ಟ್‌’ ಅತ್ಯುತ್ತಮ: ‘ಮಲ್ಲಿ’ಗೆ ಬಾಲನಟಿ ಪ್ರಶಸ್ತಿ

ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್‌, ಆರ್‌ಎಸ್ಎಸ್‌ನ ಹಿರಿಯ ಮುಖಂಡ ನಾನಾಜಿ ದೇಶ್‌ಮುಖ್‌, ಸಂವಿಧಾನ ತಜ್ಞ ಫಾಲಿ ಎಸ್‌. ನಾರಿಮನ್‌ ಮತ್ತು ತಮಿಳು ಪತ್ರಕರ್ತ ಚೊ ರಾಮಸ್ವಾಮಿ ಅವರನ್ನು ಇಂದು ರಾಜ್ಯಸಭೆಗೆ ನಾಮಕರಣ ಮಾಡಲಾಗಿದೆ.
Last Updated 20 ನವೆಂಬರ್ 2024, 21:30 IST
25 ವರ್ಷಗಳ ಹಿಂದೆ: ‘ದಿ ಕಾರ್ಟ್‌’ ಅತ್ಯುತ್ತಮ: ‘ಮಲ್ಲಿ’ಗೆ ಬಾಲನಟಿ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT