ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು

ದೆಹಲಿಯ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ (ಎಪಿ) ಅಮಾನತುಲ್ಲಾ ಖಾನ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
Last Updated 27 ಏಪ್ರಿಲ್ 2024, 6:26 IST
ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು

CBI ದಾಳಿಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ಚುನಾವಣಾ ಆಯುಕ್ತರಿಗೆ ಟಿಎಂಸಿ ಪತ್ರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಇಂದು (ಶನಿವಾರ) ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದೆ.
Last Updated 27 ಏಪ್ರಿಲ್ 2024, 6:24 IST
CBI ದಾಳಿಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ಚುನಾವಣಾ ಆಯುಕ್ತರಿಗೆ ಟಿಎಂಸಿ ಪತ್ರ

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.
Last Updated 27 ಏಪ್ರಿಲ್ 2024, 5:56 IST
ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಕೇರಳ | ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕಾಂಗ್ರೆಸ್ ಆರೋಪ

ಕೇರಳದಲ್ಲಿ ಲೋಕಸಭೆ ಚುನಾವಣೆಯನ್ನು ಸಿಪಿಐ(ಎಂ) ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Last Updated 27 ಏಪ್ರಿಲ್ 2024, 5:49 IST
ಕೇರಳ | ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕಾಂಗ್ರೆಸ್ ಆರೋಪ

ಎರಡನೇ ಹಂತದ ಮತದಾನ ಅದ್ಭುತವಾಗಿದೆ: ಮತದಾರರಿಗೆ ಪ್ರಧಾನಿ ಮೋದಿ ಕೃತಜ್ಞತೆ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 27 ಏಪ್ರಿಲ್ 2024, 4:53 IST
ಎರಡನೇ ಹಂತದ ಮತದಾನ ಅದ್ಭುತವಾಗಿದೆ: ಮತದಾರರಿಗೆ ಪ್ರಧಾನಿ ಮೋದಿ ಕೃತಜ್ಞತೆ

LS polls: ಮತ ಚಲಾಯಿಸದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ LDF ಟೀಕೆ

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದೆ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಮೈತ್ರಿಕೂಟ ವಾಗ್ದಾಳಿ ನಡೆಸಿದೆ.
Last Updated 27 ಏಪ್ರಿಲ್ 2024, 4:29 IST
LS polls: ಮತ ಚಲಾಯಿಸದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ LDF ಟೀಕೆ

ಕೇರಳ | ರಾಹುಲ್ DNA ಪರೀಕ್ಷಿಸಬೇಕು; ಎಲ್‌ಡಿಎಫ್ ಶಾಸಕನ ವಿರುದ್ಧ ಪ್ರಕರಣ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕೇರಳದ ಎಲ್‌ಡಿಎಫ್ ಶಾಸಕ ಪಿ.ವಿ.ಅನ್ವರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Last Updated 27 ಏಪ್ರಿಲ್ 2024, 4:18 IST
ಕೇರಳ | ರಾಹುಲ್ DNA ಪರೀಕ್ಷಿಸಬೇಕು; ಎಲ್‌ಡಿಎಫ್ ಶಾಸಕನ ವಿರುದ್ಧ ಪ್ರಕರಣ
ADVERTISEMENT

ದೆಹಲಿ: ಇದೇ ಮೊದಲ ಬಾರಿಗೆ 40 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಬಾರಿಯ ಬೇಸಿಗೆ ಕಾಲದ ಗರಿಷ್ಠ ತಾಪಮಾನ ದಾಖಲಾಗಿದೆ. ಈ ವರ್ಷ ಇದೇ ಮೊದಲ ಬಾರಿಗೆ ನಗರದ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಅನ್ನು ದಾಟಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
Last Updated 27 ಏಪ್ರಿಲ್ 2024, 3:08 IST
ದೆಹಲಿ: ಇದೇ ಮೊದಲ ಬಾರಿಗೆ 40 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ

ಬಿಹಾರದಿಂದ ಉತ್ತರಪ್ರದೇಶಕ್ಕೆ ಕಳ್ಳಸಾಗಣೆ: 95 ಮಕ್ಕಳ ರಕ್ಷಣೆ

ಬಿಹಾರದಿಂದ ಉತ್ತರಪ್ರದೇಶಕ್ಕೆ ಅಕ್ರಮವಾಗಿ ಕರೆದೊಯ್ಯುತ್ತಿದ್ದ 95 ಮಕ್ಕಳನ್ನು ಉತ್ತರ ಪ್ರದೇಶದ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ. ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರು ಎಂದು ವರದಿಯಾಗಿದೆ.
Last Updated 27 ಏಪ್ರಿಲ್ 2024, 2:47 IST
ಬಿಹಾರದಿಂದ ಉತ್ತರಪ್ರದೇಶಕ್ಕೆ ಕಳ್ಳಸಾಗಣೆ: 95 ಮಕ್ಕಳ ರಕ್ಷಣೆ

ಮಣಿಪುರ: ಕುಕಿ ಉಗ್ರರಿಂದ ದಾಳಿ, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಸಾವು

ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಏಪ್ರಿಲ್ 2024, 1:54 IST
ಮಣಿಪುರ: ಕುಕಿ ಉಗ್ರರಿಂದ ದಾಳಿ, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಸಾವು
ADVERTISEMENT