ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸುಮಾರು ನಾಲ್ಕು ತಾಸು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ.

ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಜಲಸಂಪನ್ಮೂಲ ಸಚಿವ ಎಂ. ಬಿ.ಪಾಟೀಲ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ಇವನ್ನೂ ಓದಿ...

* ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದರೆ, ಧರ್ಮಯುದ್ಧ ಮಾಡುತ್ತೇವೆ : ರಂಭಾಪುರಿ ಶ್ರೀ

* ಲಿಂಗಾಯತ ಪ್ರತ್ಯೇಕ ಧರ್ಮ; ಕೇಂದ್ರಕ್ಕೆ ಶಿಫಾರಸು ಖಚಿತ

* ಲಿಂಗಾಯತ ಸ್ವತಂತ್ರ ಧರ್ಮ: ನ್ಯಾ. ನಾಗಮೋಹದಾಸ್ ನೇತೃತ್ವದಲ್ಲಿ ತಜ್ಞರ ಸಮಿತಿ

* ಪ್ರತ್ಯೇಕ ಲಿಂಗಾಯತ ಧರ್ಮ: ಸ್ವಾಮೀಜಿ ಮಧ್ಯ ಪ್ರವೇಶಕ್ಕೆ ಸಚಿವರ ವಿರೋಧ

* ಪ್ರತ್ಯೇಕ ಲಿಂಗಾಯತ ಧರ್ಮ: ಸ್ವಾಮೀಜಿಗಳು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದ ಎಂ.ಬಿ. ಪಾಟೀಲ್

* ಪ್ರತ್ಯೇಕ ಲಿಂಗಾಯತ ಧರ್ಮ: ರಂಭಾಪುರಿ ಶ್ರೀ ಮನವೊಲಿಸುತ್ತೇವೆ: ರಾಯರಡ್ಡಿ

* ಲಿಂಗಾಯತ ಸ್ವತಂತ್ರ ಧರ್ಮ ಕೇಂದ್ರಕ್ಕೆ ಶಿಫಾರಸು: ಸಿ.ಎಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.