ಕೇಂದ್ರ ಸರ್ಕಾರಿ ನೌಕರಿಗೆ ಸೇರಿ, ದೊಡ್ಡ ಹುದ್ದೆ ಪಡೆದುಕೊಳ್ಳುವ ಕನಸು ಬಹಳ ಜನರಿಗೆ ಇದೆ.ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಪ್ರತೀ ವರ್ಷ ಪರೀಕ್ಷೆಗಳನ್ನು ನಡೆಸಿ, ಅರ್ಹ ಹಾಗೂ ಪ್ರತಿಭಾವಂತರನ್ನು ಆಯ್ಕೆ ಮಾಡುತ್ತದೆ. ಆದರೆ ಪರೀಕ್ಷೆ ತೆಗೆದುಕೊಳ್ಳಲು ಇರುವ ವಯಸ್ಸಿನ ಮಿತಿಯನ್ನು ಗರಿಷ್ಠ 32 ವರ್ಷದಿಂದ 26 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ಹೀಗೆಂದು ಹಿಂದಿ ಪತ್ರಿಕೆಯೊಂದು ಲೇಖನ ಪ್ರಕಟಿಸಿದೆ. ಈ ಸುದ್ದಿಯ ಸ್ಕ್ರೀನ್ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.

ಪರೀಕ್ಷೆ ಬರೆಯುವ ವಯಸ್ಸಿನ ಮಿತಿಯನ್ನು ಇಳಿಕೆ ಮಾಡಿದ ಸುದ್ದಿಯನ್ನುಪಿಐಪಿ ಫ್ಯಾಕ್ಟ್ಚೆಕ್ ವೇದಿಕೆ ಪರಿಶೀಲನೆ ನಡೆಸಿದ್ದು, ಸತ್ಯಾಂಶ ಕಂಡುಬಂದಿಲ್ಲ. ಇದು ದಾರಿ ತಪ್ಪಿಸುವ ವರದಿಯಾಗಿದ್ದು, ಯುಪಿಎಸ್ಸಿ ಇಂತಹ ಯಾವುದೇ ಪ್ರಕಟಣೆ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.