ಅಮೆರಿಕದ ನೂತನ ಅಧ್ಯಕ್ಷರಾಗಿ ಜೊ ಬೈಡನ್ ಅವರು ಶ್ವೇತಭವನಕ್ಕೆ ಮೊದಲ ದಿನ ಅಡಿಯಿಟ್ಟಾಗ ವೇದಘೋಷಗಳು ಮೊಳಗಿದ ವಿಡಿಯೊ ವೈರಲ್ ಆಗಿದೆ. ಇದನ್ನು ನೂರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಪರಂಪರೆಗೆ ಅಮೆರಿಕದಲ್ಲಿ ದೊಡ್ಡ ಮಹತ್ವ ಸಿಗುತ್ತಿರುವ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಜೊ ಬೈಡನ್ ಅವರು ಅಮೆರಿಕದ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆಎಂದು ಮಾಧ್ಯಮಗಳು ಘೋಷಿಸಿವೆ. ಆದರೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಅವರು ಮುಂದಿನ ವರ್ಷದ ಜನವರಿ 20ರಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಶ್ವೇತಭವನ ಪ್ರವೇಶಿಸಲಿದ್ಧಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗೂ ಬೈಡನ್ ಅವರಿಗೂ ಸಂಬಂಧವಿಲ್ಲ ಎಂದು ಲಾಜಿಕಲ್ ಇಂಡಿಯನ್ಸ್ ಫ್ಯಾಕ್ಟ್ ಚೆಕ್ ವೇದಿಕೆ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.