ಮಿರ್ಜಾಪುರ (ಉತ್ತರ ಪ್ರದೇಶ): ರಾಮನವಮಿ ಅಂಗವಾಗಿ ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆ.ಜಿ ಲಡ್ಡುಗಳನ್ನು ಕಳುಹಿಸಲಾಗುತ್ತದೆ ಎಂದು ದೇವರಾಹ ಹಂಸ ಬಾಬಾ ಟ್ರಸ್ಟ್ ತಿಳಿಸಿದೆ.

ಲಡ್ಡುಗಳ ಪ್ರಸಾದವನ್ನು ಪ್ರತಿ ವಾರ ಕಾಶಿ ವಿಶ್ವನಾಥ ದೇಗುಲ ಅಥವಾ ತಿರುಪತಿ ಬಾಲಾಜಿ ದೇಗುಲ ಸೇರಿದಂತೆ ಹಲವು ದೇಗುಲಗಳಿಗೆ ಕಳುಹಿಸಿಕೊಡಲಾಗುತ್ತದೆ ಎಂದು ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ತಿಳಿಸಿದರು.

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ದಿನ ಟ್ರಸ್ಟ್ 40,000 ಕೆ.ಜಿ ಲಡ್ಡು ಕಳುಹಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.