ಫಿರೋಜ್ಪುರ (ಪಂಜಾಬ್): ಅಂತರರಾಜ್ಯ ಮಾದಕ ದ್ರವ್ಯ ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಗುಪ್ತಚರ ನೇತೃತ್ವದ ಕೌಂಟರ್-ಇಂಟೆಲಿಜೆನ್ಸ್ (ಸಿಐ) ಫಿರೋಜ್ಪುರದಲ್ಲಿ 12 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

ಎನ್ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್) ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಮಾಹಿತಿ ನೀಡಿದ್ದಾರೆ.

"ಸಿಎಂ ಭಗವಂತ್ ಮಾನ್ ಅವರ ದೂರದೃಷ್ಟಿಯಂತೆ ಪೊಲೀಸರು ಪಂಜಾಬ್ ಅನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಬದ್ಧರಾಗಿದ್ದಾರೆ" ಎಂದು ಪಂಜಾಬ್ ಡಿಜಿಪಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
.ಅಮೃತಸರ: ಅಂತರರಾಷ್ಟ್ರೀಯ ಗಡಿಯಲ್ಲಿ 7.25 ಕೆ.ಜಿ ಹೆರಾಯಿನ್ ವಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.