ರಾಂಚಿ: ಜಾರ್ಖಂಡ್ನ 18 ಬಿಜೆಪಿ ಶಾಸಕರನ್ನು ನಾಳೆ ( ಆಗಸ್ಟ್2) 2ಗಂಟೆಯವರೆಗೆ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದ್ದು, ಮಾರ್ಷಲ್ಗಳ ಸಹಾಯದಿಂದ ಶಾಸಕರನ್ನು ಇಂದು (ಗುರುವಾರ) ಸದನದಿಂದ ಹೊರಗೆ ಕಳುಹಿಸಲಾಗಿದೆ.
.Wayanad Landslide: ಅನಾಥ ಮಕ್ಕಳಿಗೆ ಎದೆಹಾಲುಣಿಸಲು ಹೊರಟ ಎರಡು ಮಕ್ಕಳ ತಾಯಿ.ಮೇಪ್ಪಾಡಿ ದುರಂತ: 219 ಮೃತದೇಹಗಳ ಮರಣೋತ್ತರ ಪರೀಕ್ಷೆ.
ನಿನ್ನೆ ವಿರೋಧ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕಳುಹಿಸಿದ್ದರ ವಿರುದ್ಧ ಸದನದಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಸದನಕ್ಕೆ ಅಡ್ಡಿಪಡಿಸಿದ ಕಾರಣದಿಂದಾಗಿ ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಉದ್ಯೋಗ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಿಲ್ಲವೆಂದು ಸದನದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.
.ಎಸ್ಸಿ ಒಳವರ್ಗೀಕರಣ | ರಾಜ್ಯಕ್ಕಿದೆ ಅಧಿಕಾರ: ಸುಪ್ರೀಂ ಕೋರ್ಟ್.ರಾಹುಲ್ ಗಾಂಧಿ ಮದ್ಯ ಅಥವಾ ಡ್ರಗ್ಸ್ ಸೇವಿಸಿ ಸಂಸತ್ತಿಗೆ ಬರುತ್ತಾರೆ: ಕಂಗನಾ ರನೌತ್.
ಅಧಿವೇಶನ ಆರಂಭಕ್ಕೂ ಮುನ್ನ ಬಿಜೆಪಿ ಶಾಸಕರು ಸದನದ ಬಾವಿಗೆ ಇಳಿದು ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು ಹಾಗೂ ಕೆಲವು ದಾಖಲೆಗಳನ್ನು ಹರಿದು ಹಾಕಿದ್ದಾರೆ. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ತೀವ್ರ ಮಾತಿನ ಜಟಾಪಟಿಗೆ ಮುಂದಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.