ರಾಯ್‌ಪುರ: ಇಲ್ಲಿನ ಆಮಾಸಿವನೀ ಪ್ರದೇಶದಲ್ಲಿರುವ ಹೆಸರಾಂತ ಬಿಸ್ಕೆಟ್ ಉತ್ಪಾದನಾ ಕಾರ್ಖಾನೆ ‘ಪಾರ್ಲೆ–ಜಿ’ಯಲ್ಲಿ ಕೆಲಸ ಮಾಡುತ್ತಿದ್ದ 26 ಮಂದಿ ಬಾಲ ಕಾರ್ಮಿಕರನ್ನು ಶನಿವಾರ ಸರ್ಕಾರದ ಕಾರ್ಯಪಡೆ ರಕ್ಷಿಸಿದೆ.

ಖಚಿತ ಮಾಹಿತಿ ಆಧರಿಸಿ ಶುಕ್ರವಾರ ಸಂಜೆ ದಾಳಿ ನಡೆಸಿ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ವಿಧಾನಸಭಾ ಠಾಣೆಯ ಅಧಿಕಾರಿ ಆಶ್ವನಿ ರಾಥೋಡ್ ಹೇಳಿದ್ದಾರೆ.

ರಕ್ಷಿಸಲಾದ ಮಕ್ಕಳನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಈ ಎಲ್ಲರೂ 13 ರಿಂದ 17ವರ್ಷ ವಯಸ್ಸಿನವರು ಎಂದು ತಿಳಿಸಿದ್ದಾರೆ. ಕಾರ್ಖಾನೆ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.