ನಾಗ್ಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಇಂದು (ಸೋಮವಾರ) ಭೂಕಂಪ ಸಂಭವಿಸಿದೆ.

ಇಂದು ಮಧ್ಯಾಹ್ನ 1.37ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ. ಯಾವುದೇ ಸಾವು–ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
.ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಲಂಚ ನೀಡದೆ ಸರ್ಕಾರಿ ಕೆಲಸ ಸಿಕ್ಕಿಲ್ಲ: ಅಸ್ಸಾಂ CM.ಸಂವಿಧಾನ ಬದಲಾವಣೆಗೆ ಪ್ರಯತ್ನಿಸುವವರನ್ನು ಬದಲಾಯಿಸಿ: ಪ್ರಿಯಾಂಕಾ ಗಾಂಧಿ ವಾದ್ರಾ.
ಚಿಕಲ್ಧಾರಾ, ಕಟ್ಕುಂಭ್, ಚೂರ್ಣಿ, ಪಚ್ಡೊಂಗ್ರಿ ಮತ್ತು ಮೆಲ್ಘಾಟ್ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಜಿಲ್ಲಾಧಿಕಾರಿ ಭಟ್ಕರ್ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಪರತವಾಡ ನಗರದ ಕೆಲವು ಭಾಗಗಳಲ್ಲಿ ಮತ್ತು ಅಕೋಟ್ ಪ್ರದೇಶಗಳಲ್ಲಿಯೂ ಕಂಪನದ ಅನುಭವವಾಗಿದೆ ಎಂದು ಅವರು ಹೇಳಿದ್ದಾರೆ.
.ಅತ್ಯಾಚಾರ ಪ್ರಕರಣ: ನಟ ಸಿದ್ದಿಕ್ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್.ಉತ್ತರ ಪ್ರದೇಶ | ಯುವತಿ ಅಪಹರಣ ಆರೋಪ: ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಪ್ರಕರಣ.ಹಣ ವಂಚನೆ: ₹500 ಮುಖಬೆಲೆಯ ನಕಲಿ ನೋಟಿನಲ್ಲಿ ಗಾಂಧೀಜಿ ಬದಲು ಅನುಪಮ್ ಖೇರ್ ಫೋಟೊ!.ನೇಪಾಳದಲ್ಲಿ ಭಾರಿ ಮಳೆ: ಅವಘಡಗಳಿಂದ 192 ಜನ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.