ನವದೆಹಲಿ: ಸಿಎಜಿಯ ಕಾರ್ಯಕ್ಷಮತೆಯ ವರದಿ (2013) ಪ್ರಕಾರ 92 ಸಂರಕ್ಷಿತ ಸ್ಮಾರಕಗಳು ಕಾಣೆಯಾಗಿದ್ದವು. ಆದರೆ ಇವುಗಳಲ್ಲಿ 74 ಸ್ಮಾರಕಗಳನ್ನು ಪತ್ತೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದೆ.

ಸಂರಕ್ಷಿತ ಸ್ಮಾರಕಗಳ ರಕ್ಷಣೆ ಮತ್ತು ಭದ್ರತೆಗೆ ಸಂಬಂಧಿಸಿದ ವಿವಿಧ ವಿಷಯಗಳ ‘ಸಮಗ್ರ ಪರಿಶೀಲನೆಗಾಗಿ’ ಭಾರತೀಯ ಪುರಾತತ್ವ ಇಲಾಖೆಯು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಜತೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಕೇಂದ್ರ ಸಂಸ್ಕೃತಿ ಖಾತೆ ಸಚಿವ ಜಿ. ಕಿಷನ್ ರೆಡ್ಡಿ ಅವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.