ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರಿಂದ ಭವಿಷ್ಯದ ತಂತ್ರಗಾರಿಕೆ ಬಗ್ಗೆ ಚರ್ಚಿಸಲು ಆಮ್ ಆದ್ಮಿ ಪಕ್ಷದ ನಾಯಕರು, ಶಾಸಕರು ಹಾಗೂ ಕೌನ್ಸಿಲರ್‌ಗಳು ಭಾನುವಾರ ಸಭೆ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
.ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ಕೇಜ್ರಿವಾಲ್.
ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

‘ಪಕ್ಷದ ಮುಖ್ಯಸ್ಥರ ಬಂಧನವಾದ ಬಳಿಕ ಪಕ್ಷದ ಮೊದಲ ದೊಡ್ಡ ಸಭೆ ಇದೆ. ಪಕ್ಷದ ಭವಿಷ್ಯದ ತಂತ್ರಗಾರಿಕೆಗಳ ಬಗ್ಗೆ ಚರ್ಚಿಸಲಾಗುವುದು’ ಎಂದು ಮೂಲವೊಂದು ತಿಳಿಸಿದೆ.
.ಕೇಜ್ರಿವಾಲ್ ಶೀಘ್ರ ಜೈಲಿನಿಂದ ಬಿಡುಗಡೆ; ದೇಶದಲ್ಲಿ ಕ್ರಾಂತಿ ಸೃಷ್ಟಿ: ಭಗವಂತ ಮಾನ್.
ದೆಹಲಿ ಅಬಕಾರಿ ಹಗರಣದಲ್ಲಿ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಮಾ. 21ರಂದು ಬಂಧಿಸಿತ್ತು. ಸದ್ಯ ಅವರು ಇ.ಡಿ ವಶದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.